Install App
manjunathkavali225
This browser does not support the video element.
ನವಲಗುಂದ: ತಾಲ್ಲೂಕಿನ ರೈತರಿಗೆ ಬೆಳೆ ಪರಿಹಾರ ನೀಡಿಲ್ಲ: ಪಟ್ಟಣದಲ್ಲಿ ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ
Navalgund, Dharwad | Aug 23, 2025
ನಿರಂತರವಾಗಿ ಸುರಿದ ಮಳೆಯಿಂದ ನವಲಗುಂದ ತಾಲೂಕಿನಲ್ಲಿ ರೈತರು ಬೆಳೆದ ಬೆಳೆ ಹಾನಿಯಾಗಿದ್ದು, ಸರ್ಕಾರ ಪರಿಹಾರ ನೀಡಿಲ್ಲ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತಿಳಿಸಿದರು. ನವಲಗುಂದ ಪಟ್ಟಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕುರಿತು ಹೋರಾಟ ನಡೆಸುವ ಎಚ್ಚರಿಕೆ ನೀಡಿದರು.
Share
Read More News
T & C
Privacy Policy
Contact Us
Your browser does not support JavaScript!