Download Now Banner

This browser does not support the video element.

ಹುಮ್ನಾಬಾದ್: ಸೆ. 6ರಂದು ಪಟ್ಟಣದಲ್ಲಿ ತಾಲೂಕು ಮಟ್ಟದ ಶಿಕ್ಷಕರ ಡಿನೋತ್ಸವ : ಪಟ್ಟಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್. ಎಸ್ ಗುಡಾಳ್

Homnabad, Bidar | Sep 4, 2025
ಸೆಪ್ಟೆಂಬರ್ 6 ರಂದು ಪಟ್ಟಣದ ವೀರಭದ್ರೇಶ್ವರ ದೇವಸ್ಥಾನ ಹತ್ತಿರದ ಬಸವರಾಜ್ ಎಚ್ ಪಾಟೀಲ್ ಕಲ್ಯಾಣ ಮಂಟಪದಲ್ಲಿ ತಾಲೂಕು ಮಟ್ಟದ ಶಿಕ್ಷಕರ ದಿನೋತ್ಸವ ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ಎಸ್. ಗುಡಾಳ್ ತಿಳಿಸಿದರು. ಕಾರ್ಯಕ್ರಮದಲ್ಲಿ ಪಟ್ಟಣದ ಬಿಎಸ್ಸಿ ಕಚೇರಿಯಲ್ಲಿ ಗುರುವಾರ ಮಧ್ಯಾಹ್ನ 3:30ಕ್ಕೆ ನಡೆದ ಪೂರ್ವಭಾವಿ ಸಭೆಯ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರಿಗೆ ಮಾಹಿತಿ ನೀಡಿದರು.
Read More News
T & CPrivacy PolicyContact Us