ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ವಣಗೇರಿ ಗ್ರಾಮದಲ್ಲಿ ಶ್ರೀ ಕಲ್ಯಾಣ ಬಸವೇಶ್ವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು. ಜಾತ್ರೆಯ ಪ್ರಯುಕ್ತ ಡೊಳ್ಳು ಭಜನೆ ನಂದಿ ಕೋಲು ಕುಣಿತ ಡ್ರಾಮ್ ಸೆಟ್ ಮೆರವಣಿಗೆಯ ಮೂಲಕ ಜಾತ್ರೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು ಎಂದು ಗ್ರಾಮದ ಮುಖಂಡರು ಆಗಸ್ಟ್ 27. ರಂದು ಸಂಜೆ 5-30 ಗಂಟೆಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ