Download Now Banner

This browser does not support the video element.

ದೇವನಹಳ್ಳಿ: ಲೋಕಾಯುಕ್ತ ಸಂಸ್ಥೆಯಲ್ಲಿ ಬಾಕಿ ಇರುವ ದೊಡ್ಡಬಳ್ಳಾಪುರ ತಾಲ್ಲೂಕಿನ ದೂರುಗಳ ವಿಲೇವಾರಿ ಸಭೆ ಜಿಲ್ಲಾಡಳಿತಭವನದಲ್ಲಿ ನಡೆಯಿತು

Devanahalli, Bengaluru Rural | Sep 12, 2025
ಕಾನೂನು ಮುಂದೆ ಎಲ್ಲರೂ ಸಮಾನರು -------------------------------- ಸರ್ಕಾರಿ ಸೇವೆಯಲ್ಲಿರುವವರು ಪ್ರಾಮಾಣಿಕವಾಗಿ ಕೆಲಸ ಮಾಡಿ:ಉಪಲೋಕಾಯುಕ್ತ ಬಿ. ವೀರಪ್ ಸರ್ಕಾರಿ ಕೆಲಸ ಎಲ್ಲರಿಗೂ ಸಿಗುವುದಿಲ್ಲ, ಸಿಕ್ಕಂತ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಪ್ರಾಮಾಣಿಕವಾಗಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಉಪಲೋಕಾಯುಕ್ತರಾದ ನ್ಯಾ. ಬಿ ವೀರಪ್ಪ ಅವರು ಹೇಳಿದರು. ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ನಡೆದ ಲೋಕ
Read More News
T & CPrivacy PolicyContact Us