ಬೇದಭಾವವಿಲ್ಲದೆ ಎಲ್ಲ ಸಮುದಾಯಗಳ ಅಭಿವೃದ್ಧಿಗೆ ನನ್ನ ಉದ್ದೇಶ ನಗರದಲ್ಲಿ ಶಾಸಕ ಕೊಟ್ಟೂರು ಮಂಜುನಾಥ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೋಲಾರ ಜಿಲ್ಲಾ ಹಾಗೂ ತಾಲ್ಲೂಕು ಗೊಲ್ಲ ಯಾದವ ಕ್ಷೇಮಭಿರುದ್ಧಿ ಸಂಘದ ವತಿಯಿಂದ ನಗರದ ರಂಗಮಂದಿರದಲ್ಲಿ ಭಾನುವಾರ ಸಂಜೆ 5 :30 ರ ಸಮಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು ಯಾದವ ಸಮುದಾಯಕ್ಕೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ ಹಾಗೂ ಈಗಾಗಲೇ ಸಮುದಾಯ ಭವನಕ್ಕೆ ಬೇಡಿಕೆ ಇಟ್ಟಿದ್ದು ನಗರದಲ್ಲಿ ಸರ್ಕಾರಿ ಜಾಗದ ಅಭಾವವಿದ್ದು ಮುಂದಿನ ದಿನಗಳಲ್ಲಿ ಸೂಕ್ತ ಸ್ಥಳವನ್ನು ಹುಡುಕಿ ಸಮುದಾಯ ಭವನವನ್ನು ನಿರ್