ಈ ಸಾಲಿನಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ₹2.30ಲಕ್ಷ ಲಾಭ ಬಂದಿದೆ ಎಂದು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮಹಿಂದ್ರಕರ್ ತಿಳಿಸಿದರು. ತಾಲೂಕಿನ ಮದರಗಾಂವ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ 2:30ಕ್ಕೆ ನಡೆದ ಹಾಲು ಉತ್ಪಾದಕರ ಸಹಕಾರ ಸಂಘದ 40ನೇ ವಾರ್ಷಿಕ ಮಹಾಸಭೆಯಲ್ಲಿ ಅವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.