Download Now Banner

This browser does not support the video element.

ಶಿಕಾರಿಪುರ: ಪಟ್ಟಣದ ಹುಚ್ಚರಾಯಸ್ವಾಮಿ ದೇವಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ, ವಿಶೇಷ ಪೂಜೆ

Shikarpur, Shimoga | Aug 23, 2025
ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಪಟ್ಟಣದಲ್ಲಿರುವ ಹುಚ್ಚರಾಯ ಸ್ವಾಮಿ ದೇವಾಲಯಕ್ಕೆ ಸಂಸದ ಬಿ.ವೈ.ರಾಘವೇಂದ್ರ ಶನಿವಾರ ಸಂಜೆ 6:30 ಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಶ್ರಾವಣ ಮಾಸದ ಕಡೆಯ ಶನಿವಾರ ಪ್ರಯುಕ್ತ ಆರಾಧ್ಯ ದೈವ ಶ್ರೀ ಹುಚ್ಚರಾಯ ಸ್ವಾಮಿ ದೇವಸ್ಥಾನಕ್ಕೆ ಕಾರ್ಯಕರ್ತರೊಂದಿಗೆ ಸಂಸದರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಕ್ಷೇತ್ರದ ಹಾಗೂ ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
Read More News
T & CPrivacy PolicyContact Us