ರಾಮನಗರ -- ಸಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ಜಿಲ್ಲೆಯಲ್ಲಿ ಗುರುತಿಸಲಾದ 3.4 ಲಕ್ಷಕ್ಕೂ ಹೆಚ್ಚಿನ ಮನೆಗಳಿಗೆ ಗಣತಿದಾರರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ನಿಗದಿತ ಅವಧಿಯೊಳಗೆ ಸಮೀಕ್ಷಾ ಕಾರ್ಯವನ್ನು ಪೂರ್ಣಗೊಳಿಸಲೂ ಮೇಲ್ವಿಚಾರಕರು, ತಹಶೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ಶ್ರಮಿಸಬೇಕು ಎಂದು ವಿಪತ್ತು ನಿರ್ವಹಣೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಬೆಂಗಳೂರು ದಕ್ಷಿಣ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಶ್ಮಿ ಮಹೇಶ್ ತಾಕೀತು ಮಾಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣ