ಇದೇ ೨೨ ರಿಂದ ಆಕ್ಟೋಬರ್ ೭ ರವರೆಗೆ ಹಾವೇರಿ ಜಿಲ್ಲೆಯಾದ್ಯಂತ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ೨೦೨೫ ನಡೆಸಲಾಗುತ್ತದೆ ಸಮೀಕ್ಷೆಯ ಲ್ಲಿ ಮಾಸ್ಟರ್ ಟ್ರೈನರಗಳು ಗಣತಿದಾರರು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುವಂತೆ ಹಾವೇರಿ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ ಅಲ್ಲದೆ ನಿಗಧಿತ ಅವಧಿಯೊಳಗೆ ಸಮೀಕ್ಷೆ ಮುಗಿಯಬೇಕು ಜಿಲ್ಲಾಧಿಕಾರಿ ವಿಜಯಮಹಾಂತೇಶ್ ತಿಳಿಸಿದ್ದಾರೆ