ಬ್ರಹ್ಮಾವರ ಠಾಣೆ ವ್ಯಾಪ್ತಿಯ ಕೃಷ್ಣ ಆಚಾರಿ ೪೩ ವರ್ಷ ಎನ್ನುವ ತನನ್ನ ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಪ್ರಕರಣಗಳಲ್ಲಿ ನಿರಂತರವಾಗಿ ಭಾಗಿಯಾಗಿ ಸಮಾಜದ ಸ್ವಾಸ್ಥ್ಯವನ್ನು ಹಾಳು ಗೆಡುತ್ತಿದ್ದ ಆರೋಪಿಯನ್ನ ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಬಂಧಿಸಲಾಗಿದೆ. ಆರೋಪಿಯನ್ನ ಧಾರವಾಡ ಕೇಂದ್ರ ಕಾರಗೃಹಕ್ಕೆ ಕಳಿಸಲಾಗಿದೆ ಎಂದು ತಿಳಿದುಬಂದಿದೆ.