ಮುಂದೊಂದು ದಿನ ಸಿದ್ದರಾಮಯ್ಯ ಸಹ ಜೈಲಿಗೆ ಹೋಗುತ್ತಾರೆ ಮಾಜಿ ಸಂಸದ ಮುನಿಸ್ವಾಮಿ ಶನಿವಾರ ಮಧ್ಯಾಹ್ನ 3 ಗಂಟೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಮಾಜಿ ಸಂಸದ ಮುನಿಸ್ವಾಮಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಿದ್ದರಾಮಯ್ಯರವರದ್ದು ನಡೆಯುತ್ತಿದ್ದು ಹಿಂದೂ ಕಾರ್ಯಕರ್ತರ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡಿ ಪ್ರಕರಣ ದಾಖಲಿಸುತ್ತಿರುವುದು ಸರಿಯಲ್ಲ ಈಗ ನಿಮ್ಮ ಸಮಯ ನಡೆಯುತ್ತಿದೆ ಮುಂದೊಂದು ದಿನ ನಿಮ್ಮನ್ನು ಸಹ ಜೈಲಿಗೆ ಹಾಕುವ ಪರಿಸ್ಥಿತಿ ಬರುತ್ತದೆ ಎಂದು ವ್ಯಂಗ್ಯವಾಡಿದ್ದಾರೆ