ಸೋಮವಾರಪೇಟೆ:- ಇಲ್ಲಿನ ಪಟ್ಟಣ ಪಂಚಾಯಿತಿ ಭ್ರಷ್ಟಾಚಾರ ಮಿತಿಮೀರಿದೆ,ಪೌರ ಕಾರ್ಮಿಕರಿಗೆ ಅನ್ಯಾಯವಾಗಿದೆ, ಖಡತ ನಾಪತ್ತೆಯಾಗಿದೆ ಕೆಲವು ಸದಸ್ಯರು ಶಾಮೀಲಾಗಿದ್ದಾರೆಂದು ಇಂದಿರಾಗಾಂಧಿ ಅಭಿಮಾನಿ ಸಂಘದ ಅಧ್ಯಕ್ಷ ಹಾಗೂ ಪಟ್ಟಣ ಪಂಚಾಯ್ತಿ ನಾಮನಿರ್ದೇಶಿತ ಸದಸ್ಯ ಹೆಚ್. ಎ.ನಾಗರಾಜ್ ಗಂಭೀರ ಆರೋಪ ಮಾಡಿದ್ದಾರೆ.ಇಂದು ಪತ್ರಿಕಾ ಭವನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು.ಪೌರ ಕಾರ್ಮಿಕರಿಗೆ ನಿವೇಶನ ಕೊಡುವ ವಿಚಾರ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದೆ ಆದರೆ ಇತ್ತೀಚೆಗೆ ಅನುಮೋದನೆಗೊಂಡ ಕಡತವೇ ನಾಪತ್ತೆ ಆಗಿದೆ ಆದರೆ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿಲ್ಲ,ಇದರಲ್ಲಿ ಕೆಲವು ಸದಸ್ಯರು ಶಾಮೀಲಾಗಿದ್ದು,ಭ್ರಷ್ಟಾಚಾರ ನಡೆಸಿದ್ದಾರೆಂದು ಗಂಭೀರ ಆರೋಪ ಮಾಡಿದರು. ಕಡತ ನಾಪತ್ತೆ ಪ್ರಕರಣದಲ್ಲಿ ಭಾಗ