Download Now Banner

This browser does not support the video element.

ಧಾರವಾಡ: ಶಾಸಕ ವಿನಯ ಕುಲಕರ್ಣಿ ಬಿಡುಗಡೆ ಮಾಡಿಸಿದ ಅನುದಾನ ಮಹಾಪೌರರು ಬಳಕೆಗೆ ನೀಡುತ್ತಿಲ್ಲ: ನಗರದಲ್ಲಿ ಕಾಂಗ್ರೆಸ್ ಪಾಲಿಕೆ ಸದಸ್ಯರ ಪ್ರತಿಭಟನೆ

Dharwad, Dharwad | Sep 9, 2025
ಶಾಸಕ ವಿನಯ ಕುಲಕರ್ಣಿ ಬಿಡುಗಡೆ ಮಾಡಿಸಿದ ಅನುದಾನವನ್ನು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮಹಾಪೌರರು ಬಳಕೆಗೆ ನೀಡುತ್ತಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಮಹಾನಗರ ಪಾಲಿಕೆ ಸದಸ್ಯರು ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಪ್ರತಿಭಟನೆ ನಡೆಸಿದರು. ಶಾಸಕ ವಿನಯ ಕುಲಕರ್ಣಿ ಅವರು ಹುಬ್ಬಳ್ಳಿ ಧಾರವಾಡ ವ್ಯಾಪ್ತಿಯ 9 ವಾರ್ಡಗಳಲ್ಲಿ 10 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ಅನುದಾನ ಬಳಕೆಗೆ ಮಹಾಪೌರರು ಅಡ್ಡಗಾಲು ಹಾಕಿದ್ದಾರೆ ಎಂದು ಆರೋಪಿಸಿದರು.
Read More News
T & CPrivacy PolicyContact Us