ಒಳ ಮೀಸಲಾತಿ ಜಾರಿಯಿಂದ ಅಲೆಮಾರಿ ಜನಾಂಗದವರಿಗೆ ಅನ್ಯಾಯವಾಗಿರುವುದನ್ನ ವಿರೋಧಿಸಿ ಬೆಂಗಳೂರು ಚಲೋ ಬೃಹತ್ ಪ್ರತಿಭಟನೆ ಸೆ. 10 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ನಡೆಯಲಿದೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಓಂಕಾರ್ ಮಾಹಿತಿ ನೀಡಿದರು.ಅವರು ತುಮಕೂರು ನಗರದ ಪತ್ರಿಕಾ ಭವನದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಸೋಮವಾರ ಮಧ್ಯಾಹ್ನ 2.30 ರ ಸಮಯದಲ್ಲಿ ಮಾತನಾಡಿದರು.ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಕಾನೂನು ಸಚಿವ ಮಧುಸ್ವಾಮಿ ಅವರು ನೀಡಿದ ಮೀಸಲಾತಿ, ನ್ಯಾ. ಕಾಂತರಾಜು ವರದಿ ಗಾಳಿಗೆ ತೂರಿದ್ದಾರೆ