ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂದೂ ಮುಖಂಡರು ಸೌಹಾರ್ದತೆ ಸಾರಿದ್ದಾರೆ. ಹೌದು ಸೋಮವಾರ ಸೊರಬ ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಈದ್ ಮಿಲಾದ್ ಮೆರವಣಿಗೆ ಹಮ್ಮಿಕೊಂಡಿದ್ದರು. ಇವೇ ಹಿಂದೂ ಮುಖಂಡರು ಮೆರವಣಿಗೆಯಲ್ಲಿದ್ದ ಮುಸ್ಲಿಂ ಬಾಂಧವರಿಗೆ ಪಾನೀಯ ಹಾಗೂ ಕುಡಿಯುವ ನೀರನ್ನು ವಿತರಿಸಿ ಭಾವೈಕ್ಯತೆ ಸಾರಿದ್ದಾರೆ.