ವಿದ್ಯೆಯಿಂದಲೇ ಸಮುದಾಯ ಅಭಿವೃದ್ಧಿ ಹೊಂದಲು ಸಾಧ್ಯ ನಗರದಲ್ಲಿ ರೇಣುಕಾನಂದ ಸ್ವಾಮೀಜಿ ಗುರು ಶ್ರೀ ನಾರಾಯಣರವರ ಆಶಯದಂತೆ ಸಮುದಾಯದಲ್ಲಿ ವಿದ್ಯೆಗೆ ಹೆಚ್ಚು ಪ್ರಾಮುಖ್ಯತೆ ನೀಡಬೇಕು ಎಂದು ತುಮಕೂರಿನ ಶ್ರೀ ನಾರಾಯಣ ಗುರು ಮಹಾಸಂಸ್ಥಾನ ಮಠದ ಶ್ರೀ ರೇಣುಕಾ ನಂದ ಸ್ವಾಮೀಜಿ ಕರೆ ನೀಡಿದ್ದಾರೆ ಕೋಲಾರ ನಗರದ ರಂಗಮಂದಿರದಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆಯಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭ್ರಹ್ಮ ಶ್ರೀ ಗುರು ನಾರಾಯಣ ಜಯಂತಿಯನ್ನು ಆಯೋಜನೆ ಮಾಡಲಾಗಿದ್ದು ಕಾರ್ಯಕ್ರಮವನ್ನು ಉದ್ಘಾಟಿಸಿ ಬ್ರಹ್ಮ ಶ್ರೀ ನಾರಾಯಣ ಗುರು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾ