This browser does not support the video element.
ಗುಡಿಬಂಡೆ: ಗುಡಿಬಂಡೆ ತಾಲೂಕಿನಲ್ಲಿ ಅದ್ದೂರಿ ಗಣೇಶ ಹಬ್ಬ
Gudibanda, Chikkaballapur | Aug 27, 2025
ಗುಡಿಬಂಡೆ ತಾಲೂಕಿನಾದ್ಯಂತ ಗೌರಿ ಗಣೇಶ ಅದ್ದೂರಿಯಾಗಿ ಆಚರಿಸಿದ್ರು ವಿವಿಧ ಯುವಕ ಮಂಡಳಿಗಳು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ವಿತರಣೆ ಮಾಡಿದ್ರು