ಹಿರಿಯರು ನಗರದಲ್ಲಿ ಹಿಂದೂ ಮಹಾ ಗಣಪತಿ ಉತ್ಸವ ಸಮಿತಿ ವತಿಯಿಂದ ಬೃಹತ್ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ವಿಶ್ವ ಹಿಂದೂ ಪರಿಷದ್ ಭಜರಂಗದಳದ ವತಿಯಿಂದ ಹಿರಿಯರು ನಗರದಲ್ಲಿ ಹಿಂದೂ ಮಹಾ ಗಣಪತಿಯನ್ನ ಪ್ರತಿಷ್ಟಾಪನೆ ಮಾಡಿದ್ದು ಗುರುವಾರ ವಿಸರ್ಜನಾ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಭಜರಂಗದಳದ ವತಿಯಿಂದ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು