ದೇವನಹಳ್ಳಿ ಗಣೇಶ ವಿಸರ್ಜನೆ ಮಾಡುವ ವೇಳೆ ಪಟಾಕಿ ಸಿಡಿದು ಬಾಲಕ ಸಾವು ಪ್ರಕರಣ. ಜಿಲ್ಲೆಯಾದ್ಯಂತ ಗಣೇಶ ವಿಸರ್ಜನೆ ವೇಳೆ ಪಟಾಕಿ ನಿಷೇಧ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಸಿಡಿಮದ್ದುಗಳಬಳಕೆ ನಿಷೇದ. ಜಿಲ್ಲೆಯ ನಾಲ್ಕು ತಾಲೂಕುಗಳಾದ ಹೊಸಕೋಟೆ ದೇವನಹಳ್ಳಿ ದೊಡ್ಡಬಳ್ಳಾಪುರ ಮತ್ತು ನೆಲಮಂಗಲದಲ್ಲಿ ನಿಷೇಧ.