Download Now Banner

This browser does not support the video element.

ಧಾರವಾಡ: ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧಾರವಾಡ ನಗರದಲ್ಲಿ ಪ್ರತಿಭಟನೆ

Dharwad, Dharwad | Aug 12, 2025
ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧಾರವಾಡ ನಗರದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಮಂಗಳವಾರ ಮಧ್ಯಾಹ್ನ 3 ಗಂಟೆಗೆ ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ನಡೆಯಬೇಕು. ಆಶಾ ಕಾರ್ಯಕರ್ತೆಯರಿಗೆ ಗೌರವ ಧನ ಹೆಚ್ಚಳ, ಸೇವಾ ಭದ್ರತೆ, ಕೆಲಸದ ಒತ್ತಡ ಕಡಿಮೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಲಾಯಿತು.
Read More News
T & CPrivacy PolicyContact Us