ಕಾಂಗ್ರೆಸ್ ಮುಖಂಡ ಶಿವಾನಂದ್ ಮುತ್ತಣ್ಣವರ್ ಅವರಿಗೆ ಜೀವ ಬೆದರಿಕೆ ಹಾಕಿದ ಹಾಗೂ ಧಾರ್ಮಿಕ ಭಾವನೆಗಳಿಗೆ ದಕ್ಕೆ ಉಂಟು ಮಾಡಿದ್ದಾರೆಂದು ಸುಳ್ಳು ದೂರು ದಾಖಲಿಸಿದ್ದಾರೆ ಎಂದು ಆರೂಪಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಘಂಟಿಕೇರಿ ಪೊಲೀಸ್ ಠಾಣೆ ಎದುರು ಕಾಂಗ್ರೆಸ್ ಮುಖಂಡ ಶಿವಾನಂದ್ ಮುತ್ತಣ್ಣವರ್ ಅವರು ಬೆಂಬಲಿಗರೊಂದಿದೆ ಪ್ರತಿಭಟನೆ ನಡೆಸಿದರು.