Download Now Banner

This browser does not support the video element.

ದಾಂಡೇಲಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕು ಘಟಕದ ಅಧ್ಯಕ್ಷರಾಗಿ ಸಿದ್ದಪ್ಪ ಕುರಗುಂದ ಆಯ್ಕೆ

Dandeli, Uttara Kannada | Aug 23, 2025
ದಾಂಡೇಲಿ : ಆಹಾರ ನಾಗರಿಕ ಸರಬರಾಜು ಇಲಾಖೆಯ ನಿವೃತ್ತ ಅಧಿಕಾರಿ ಹಾಗೂ ಕೋಗಿಲಬನ ಮೃತ್ಯುಂಜಯ ನಗರದ ನಿವಾಸಿಯಾಗಿರುವ ಸಿದ್ದಪ್ಪ ಕುರಗುಂದ ಅವರನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ದಾಂಡೇಲಿ ಘಟಕದ ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಇಂದು ಶನಿವಾರ ಸಂಜೆ 6:30 ಗಂಟೆ ಸುಮಾರಿಗೆ ದಾಂಡೇಲಿಯ ಶ್ರೀ ಮೃತ್ಯುಂಜಯ ಮಠದಲ್ಲಿ ನಡೆದ ಸಭೆಯಲ್ಲಿ ಸಿದ್ದಪ್ಪ ಕುರಗುಂದ ಅವರನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ದಾಂಡೇಲಿ ತಾಲೂಕು ಘಟಕದ ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
Read More News
T & CPrivacy PolicyContact Us