ಸೆ. 16 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ 66/11 ಕೆ.ವಿ ಆಯರಹಳ್ಳಿ ವಿದ್ಯುತ್ ವಿತರಣಾ ಉಪಕೇಂದ್ರದಿoದ ಹೊರಹೊಮ್ಮುವ 11 ಕೆ.ವಿ ಮಾರ್ಗಗಳ ವ್ಯಾಪ್ತಿಯಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿರುವುದರಿಂದ ಚಿಕ್ಕೇಗೌಡನಹುಂಡಿ, ಹಡಜನ, ಟಿ.ಎಂ ಹುಂಡಿ, ಮಾರಶೆಟ್ಟಿಹಳ್ಳಿ, ದೇವಲಾಪುರ, ಕಿರಾಳು, ಜಂತಗಳ್ಳಿ, ಸಜ್ಜೆಹುಂಡಿ, ಮರಿಗೌಡನಹುಂಡಿ, ರಾಯನಹುಂಡಿ, ಬಸಹಳ್ಳಿಹುಂಡಿ, ಸೋಮೇಶ್ವರಪುರ, ಕುಂಬ್ರಹಳ್ಳಿ, ಕುಂಬ್ರಹಳ್ಳಿ ಮಠ, ಆಯರಹ