Download Now Banner

This browser does not support the video element.

ವಿಜಯಪುರ: ಒಳ ಮೀಸಲಾತಿಯಿಂದ ಸಿಎಂ ಸಿದ್ದರಾಮಯ್ಯ ಲಂಬಾಣಿ ಜನಕ್ಕೆ ಅನ್ಯಾಯ ಮಾಡಿದ್ದಾರೆ ನಗರದಲ್ಲಿ ಕಾಂಗ್ರೆಸ್ ಮುಖಂಡ ಬಾಬು ರಾಜೇಂದ್ರ ಹೇಳಿಕೆ

Vijayapura, Vijayapura | Sep 7, 2025
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಳ ಮೀಸಲಾತಿ ಜಾರಿಗೆ ಮಾಡುವ ಮೂಲಕ ಕೊರಮ ಕೊಂಚ ಲಂಬಾಣಿ ಸಮಾಜ ಗಳಿಗೆ ಅನ್ಯಾಯ ಮಾಡಿದ್ದಾರೆ. ಒಳ ಮೀಸಲಾತಿಯಿಂದ ಈ ಸಮಾಜಕ್ಕೆ ಅನ್ಯಾಯವಾಗಿದೆ ಹೀಗಾಗಿ ಕೂಡಲೇ ಒಳಮಿಸಲಾತಿಯನ್ನು ಮರು ಪರಿಚಲನೆ ಮಾಡಬೇಕು ಎಂದು ವಿಜಯಪುರದಲ್ಲಿ ಭಾನುವಾರ ಮಧ್ಯಾಹ್ನ 3:00 ಸುಮಾರಿಗೆ ಕಾಂಗ್ರೆಸ್ ಮುಖಂಡ ಬಾಬು ರಾಜೇಂದ್ರ ನಾಯಕ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದರು. ಈ ಕುರಿತು ಮರು ಪರಿಶೀಲನೆ ಮಾಡದಿದ್ದರೆ, ಮುಂಬರುವ ದಿನಗಳಲ್ಲಿ ರಾಜ್ಯವ್ಯಾಪ್ತಿ ಬೃಹತ್ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು.
Read More News
T & CPrivacy PolicyContact Us