ಹಾವೇರಿ ನಗರಸಭೆ ಕಚೇರಿ ಸಭಾಂಗಣದಲ್ಲಿ ಸೋಮವಾರ ಮಧ್ಯಾಹ್ನ ನಡೆದ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ ಅವರು ಉನ್ನತ ವ್ಯಾಸಂಗ ಮಾಡುವ ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ಖರೀದಿಸಲು ಪ್ರೋತ್ಸಾಹಧನ ಚೆಕ್ ವಿತರಣೆ ಮಾಡಿದರು. ಶೈಕ್ಷಣಿಕ ಚಟುವಟಿಕೆಗಳಿಗೆ ಲ್ಯಾಪ್ ಟ್ಯಾಪ್ ಸದ್ಬಳಕೆ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.