ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ, ಎನ್ ಆರ್ ಎಲ್ ಎಂ ಇವರ ಸಂಯುಕ್ತಾಶ್ರಯದಲ್ಲಿ ಚಿಕ್ಕಬಳ್ಳಾಪುರ ನಗರದ ಜಿಲ್ಲಾಡಳಿತ ಭವನದಲ್ಲಿ ನಿರ್ಮಿಸಿರುವ ಅಕ್ಕ ಕೆಫೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ ಸಿ ಸುಧಾಕರ್ ಅವರು ಶುಕ್ರವಾರ ಉದ್ಘಾಟನೆ ಮಾಡಿದರು. ಈ ವೇಳೆ ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೇಶವರೆಡ್ಡಿ, ಜಿಲ್ಲಾಧಿಕಾರಿ ಪಿ. ಎನ್ ರವೀಂದ್ರ, ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ ವೈ ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕುಶಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಡಾ ಎನ್. ಭಾಸ್ಕರ್, ಉಪಕಾರ್ಯದರ್ಶಿ