ಗಣೇಶ ವಿಸರ್ಜನೆಗೆ ಸಕಲ ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಗಣೇಶ್ ವಿಸರ್ಜನೆ ನೋಡಲು ಬರುವ ಭಕ್ತರಿಗೆ ಜಿಲ್ಲಾಡಳಿತ ಹಾಗೂ ವಿವಿಧ ಗಣೇಶ ಮಂಡಳಗಳು ಮಹಾಪ್ರಸಾದದ ವ್ಯವಸ್ಥೆ ಮಾಡಿವೆ ಎಂದು ಹೇಳಿದರು ಶನಿವಾರ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಅವರು. ಬೆಳಗಾವಿ ನಗರದಲ್ಲಿ 11ನೇ ದಿನದ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದರು