ಗಣೇಶ ವಿಸರ್ಜನೆ ವೇಳೆ ಮದ್ದೂರಿನಲ್ಲಿ ಮತಾಂತರದಿಂದ ಕಲ್ಲು ತೂರಾಟ ವಿರುದ್ಧ ಹಾಗೂ ರಾಜ್ಯಾದ್ಯಂತ ಗಣೇಶ ವಿಸರ್ಜನೆಗೆ ಸರ್ಕಾರ ತಡೆ ಒಡ್ಡುತ್ತಿದೆ ಎಂದು ಆರೋಪಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಗುರುವಾರ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಬ್ರಹತ್ ಪ್ರತಿಭಟನೆ ನಡೆಸಿ ಹಿಂದು ವಿರೋಧಿ ರಾಜ್ಯ ಸರ್ಕಾರ ಎಂದು ನಾವೆಲ್ಲ ಹಿಂದೂ ನಾವೆಲ್ಲ ಒಂದು ಎಂಬ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.