ಸೆಪ್ಟೆಂಬರ್ 11 ರಂದು ಬೆಳಿಗ್ಗೆ 10 ಗಂಟೆಯಿoದ ಸಂಜೆ 6 ಗಂಟೆಯವರೆಗೆ ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ 66/11 ಕೆ.ವಿಜಿ.ಐ.ಎಸ್ ಕಲಾಮಂದಿರ ವಿದ್ಯುತ್ ವಿತರಣಾ ಕೇಂದ್ರದಲ್ಲಿ 2ನೇ ತ್ರೈಮಾಸಿಕನಿರ್ವಹಣಾ ಕೆಲಸದ ನಿಮಿತ್ತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. : ಸರಸ್ವತಿಪುರಂ 1 ರಿಂದ 5ನೇ ಮೇನ್, ನ್ಯೂಕಾಂತ ರಾಜಅರಸ್‌ರಸ್ತೆ, ಕೆ,ಜಿಕೊಪ್ಪಲು ಮುಖ್ಯರಸ್ತೆ, ಯುನಿವರ್ಸಿಟಿ ಕ್ವಾರ್ಟ್ರಸ್, ಮುಸ್ಲಿಂ ಹಾಸ್ಟೆಲ್, ವಿಶ್ವಮಾನವಜೋಡಿರಸ್ತೆ ಮುರಗನ್ ಮೆಡಿಕಲ್ಸ್ ಯಿಂದ ಕುಕ್ಕರಹಳ್ಳಿ ಕೆರೆರಸ್ತೆವರೆಗೆ, ಸರಸ್ವತಿಪುರಂ 5 ರಿಂದ 16ನೇ ಮೇನ್, ಪಡುವಾರಹಳ್ಳಿ, ಡಿ.ಸಿ ರೆಸಿಡೆನ್ಸಿ, ರಿಜನಲ್‌ಕಮಿಷನರ್‌ಆಫೀಸ್, ಸಿ.ಎಫ್.ಟಿ.ಆರ್.ಐ ಕ್ಯಾಂಪಸ್, ವಾಲ್ಮೀಕಿರಸ್ತೆ, ಜಡ್ಜ್ಕ್ವಾರ್ಟ