Download Now Banner

This browser does not support the video element.

ಕನಕಪುರ: ಚುಂಚಿಪಾಲ್ಸ್ ನಲ್ಲಿ ಪ್ರವಾಸಿಗರಿಂದ ಹಣ ವಸೂಲಿ ಮಾಡುತ್ರಿದ್ದವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Kanakapura, Ramanagara | Aug 29, 2025
ಕನಕಪುರ ತಾಲೂಕಿನ ಪ್ರವಾಸಿ ತಾಣವಾದ ಚುಂಚಿಪಾಲ್ಸ್ ನಲ್ಲಿ ಪ್ರವಾಸಿಗರಿಂದ ಅನಧಿಕೃತವಾಗಿ ಹಣ ವಸೂಲಿ ಮಾಡುತ್ತಿದ್ದವರ ವಿರುದ್ಧ ಸಾತನೂರು ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ. ಪಾಲ್ಸ್ ಗೆ ಬರುತ್ತಿದ್ದ ಪ್ರವಾಸಿಗರಿಂದ ಅನಧಿಕೃತವಾಗಿ ಹಣ ವಸೂಲಿ ಮಾಡಲಾಗುತಿತ್ತು. ಈ ಬಗ್ಗೆ ವಿಡಿಯೋ ವೈರಲ್ ಆಗಿತ್ತು ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.
Read More News
T & CPrivacy PolicyContact Us