Download Now Banner

This browser does not support the video element.

ಜೇವರ್ಗಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಟ್ಟಣದಲ್ಲಿ ಶಿವಸೇನೆಯಿಂದ ಪ್ರತಿಭಟನೆ

Jevargi, Kalaburagi | Sep 1, 2025
ಜೇವರ್ಗಿ ಪಟ್ಟಣದಲ್ಲಿ ಸೆ.1 ರಂದು ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ಈ ಸಂದರ್ಭದಲ್ಲಿ ತಾಲೂಕಿನಲ್ಲಿ ನಿರಂತರ ಮಳೆಯಿಂದ ಬೆಳೆಗಳು ಹಾಳಾಗಿವೆ ಹಾಗೂ ಪಟ್ಟಣದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿ ಅವಾಂತರ ಆಗಿದೆ ಪರಿಹಾರ ನೀಡುವುದು ಸೇರಿ ಇನ್ನೂ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯ ಮಾಡಿದರು
Read More News
T & CPrivacy PolicyContact Us