ಇಂದು ಹುಬ್ಬಳ್ಳಿಯ ಗೃಹ ಕಛೇರಿಯಲ್ಲಿ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸುಮಾರು 45 ಜನ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯ ಕಿಟ್ ಗಳನ್ನು ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.