ಕೊಪ್ಪಳ ತಾಲೂಕಿನ ಮುನಿರಾಬಾದ್ ನಲ್ಲಿ ಒಣಕೆಯಿಂದ ಹೊಡೆದು ಪತಿಯ ಕೊಲೆ ಮಾಡಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ, ಪತಿ ರಮೇಶ ಅಶ್ಲೀಲ ವಿಡಿಯೋಗಳನ್ನ ತೋರಿಸಿ ಪತ್ನಿಗೆ ಸಹಕರಿಸುವಂತೆ ಪೀಡಿಸಿದ್ದೆ, ಕೊಲೆಗೆ ಪ್ರಮುಖ ಕಾರಣವಾಗಿದೆ ಎಂದು, ಕೊಪ್ಪಳ ಎಸ್ಪಿ ರಾಮ್ ಎಲ್ ಅರಸಿದ್ದಿ ಅವರು ಮಾದ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.