Download Now Banner

This browser does not support the video element.

ಕಂಪ್ಲಿ: ಸಚಿವಸ್ಥಾನಕ್ಕೆ ಅವಕಾಶ ದೊರೆತರೆ ಪ್ರಮಾಣಿಕವಾಗಿ ಕೆಲಸ ಮಾಡುತ್ತೇನೆ, ನಗರದಲ್ಲಿ ಶಾಸಕ ಗಣೇಶ್

Kampli, Ballari | Sep 1, 2025
ಕಂಪ್ಲಿ ಪಟ್ಟಣದ ವಾಲ್ಮೀಕಿ ಸರ್ಕಲ್‌ನಿಂದ ಶುಗರ್ ಫ್ಯಾಕ್ಟರಿ ವೆಲ್ಕಂ ಬೋರ್ಡ್‌ವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜೆ.ಎನ್. ಗಣೇಶ್ ಅವರು ಸೆಪ್ಟೆಂಬರ್ 1, ಸೋಮವಾರ ಮಧ್ಯಾಹ್ನ 12 ಗಂಟೆಗೆ ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಗಣೇಶ್ — “ಜನರ ಅಭಿವೃದ್ದಿ ನನ್ನ ಮೊದಲ ಆದ್ಯತೆ. ಖಾಲಿ ಇರುವ ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವಸ್ಥಾನಕ್ಕೆ ಅವಕಾಶ ದೊರೆತರೆ ಪ್ರಮಾಣಿಕವಾಗಿ ಕೆಲಸ ಮಾಡುತ್ತೇನೆ” ಎಂದು ಹೇಳಿದರು.
Read More News
T & CPrivacy PolicyContact Us