ಚಿಂಚೋಳಿ ಪಟ್ಟಣ ಸೇರಿ ತಾಲೂಕಿನಲ್ಲಿ ಜನರ ಮಳೆ ಸುರಿಯುತ್ತಿದೆ ಈಗಾಗಿ ಚಿಂಚೋಳಿ ಪಟ್ಟಣದ ಪಟೇಲ್ ಕಾಲೋನಿಯಲ್ಲಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು ಜನರ ಓಡಾಟಕ್ಕೆ ತೊಂದರೆ ಆಗುತ್ತಿದೆ. ಸಂಭವಿಸಿದ ಅಧಿಕಾರಿಗಳು ಇತ್ತ ಗಮನ ಹರಿಸಿ ಸಮಸ್ಯೆ ಬಗೆ ಹರಿಸುವಂತೆ ಒತ್ತಾಯ ಮಾಡಿದ್ದಾರೆ. ಆ.27 ರಂದು ಮಾಹಿತಿ ಗೊತ್ತಾಗಿದೆ