Download Now Banner

This browser does not support the video element.

ಬೆಂಗಳೂರು ಉತ್ತರ: ಮದ್ದೂರು ಕಲ್ಲು ತೂರಾಟ ಪ್ರಕರಣದ ತನಿಖೆಯನ್ನ ಎನ್ಐಎ ತನಿಖೆಗೆ ವಹಿಸುವಂತೆ ಕೇಂದ್ರ ಗೃಹಸಚಿವರಿಗೆ ಪತ್ರ

Bengaluru North, Bengaluru Urban | Sep 9, 2025
ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣವನ್ನ ಎನ್ಐಎ ತನಿಖೆಗೆ ವಹಿಸುವಂತೆ ಕೇಂದ್ರ ಗೃಹ ಸಚಿವ ಅಮಿಶ್ ಶಾ ಅವರಿಗೆ ಹಿಂದೂ ಕಾರ್ಯಕರ್ತ ತೇಜಸ್ ಗೌಡ ಅವರು ಪತ್ರ ರವಾನಿಸಿದ್ದಾರೆ. ಸೆಪ್ಟೆಂಬರ್ 9ರಂದು ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, 'ಪ್ರತಿ ಬಾರಿಯೂ ಗಣೇಶ ಮೆರವಣಿಗೆ ಸಂದರ್ಭದಲ್ಲಿ ಜಿಹಾದಿಗಳಿಂದ ದಾಳಿಯಾಗುತ್ತಿವೆ.ಇದರಿಂದ ಅಮಾಯಕ ಹಿಂದೂಗಳು ತೀವ್ರವಾಗಿ ಗಾಯಗೊಂಡಿದ್ದಾರೆ. ಇದರ ಹಿಂದೆ ನಿಷೇಧಿತ ಇಸ್ಲಾಮಿಕ್ ಸಂಘಟನೆಗಳ ದೊಡ್ಡ ಷಡ್ಯಂತ್ರವಿದ್ದು,ಎನ್ಐಎ ತನಿಖೆಗೆ ವಹಿಸುವಂತೆ ಒತ್ತಾಯಿಸಿದ್ದಾರೆ.
Read More News
T & CPrivacy PolicyContact Us