ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಚಿಕ್ಕರೂಗಿ ಗ್ರಾಮದ ಸ್ಮಶಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಕುಳಿತು ತಮ್ಮ ಪಾಯ್ದೆಗೊಸ್ಕರ್ ಅಂದರ್ ಬಾಹರ್ ಎಂಬುವ ಜೂಜಾಟ ಆಡುವಾಗ ಪೊಲೀಸರು ದಾಳಿ ನಡೆಸಿ 4750 ರೂ ಹಣ ಹಾಗೂ 52 ಇಸ್ಪೇಟ್ ಎಲೆಗಳನ್ನು ವಶಕ್ಕೆ ಪಡೆಯಲಾಗಿದೆ ದೇವರ ಹಿಪ್ಪರಗಿ ಠಾಣೆಯ ಪಿ ಎಸ್ ಐ ಸಚೀನ ಆಲಮೇಲಕರ್ ಕೊಟ್ಟ ದೂರಿನನ್ವಯ ಪ್ರಕರಣ ದಾಖಲಾಗಿದೆ ಎಂದು ಎಸ್ ಪಿ ಲಕ್ಷ್ಮಣ ನಿಂಬರಗಿ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ...