Download Now Banner

This browser does not support the video element.

ಯಾದಗಿರಿ: ನಗರದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ ವೇಳೆ ಅದ್ದೂರಿ ಮೆರವಣಿಗೆ

Yadgir, Yadgir | Sep 13, 2025
ನಗರದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ ವೇಳೆ ಸಾವಿರಾರು ಭಕ್ತಾದಿಗಳ ಮಧ್ಯೆ ಅದ್ದೂರಿ ಮೆರವಣಿಗೆ ಯಾದಗಿರಿ ನಗರದಲ್ಲಿ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಮಾಡಲಾಗಿತ್ತು ಗಣೇಶನೆಗೆ‌ ವಿಶೇಷ ಪೂಜೆ ಸಲ್ಲಿಸುವುದರ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು ನಂತರ ಶನಿವಾರ ಸಂಜೆ 6 ಗಂಟೆಗೆ ನಗರದ ವಿವಿಧ ಮಾರ್ಗ ಮಧ್ಯೆ ಅದ್ದೂರಿಯಾಗಿ ಸಾವಿರಾರು ಭಕ್ತಾದಿಗಳ ಮಧ್ಯೆ ಮೆರವಣಿಗೆ ಮಾಡಲಾಯಿತು. ಡಿಜೆ ಹಚ್ಚಿ ಕುಣಿದು ಕುಪ್ಪಳಿಸಿದ ಯುವಕರು
Read More News
T & CPrivacy PolicyContact Us