Download Now Banner

This browser does not support the video element.

ಶಿವಮೊಗ್ಗ: ನಗರದ ವಿವಿಧೆಡೆ ಪೊಲೀಸರಿಂದ ರೂಟ್ ಮಾರ್ಚ್

Shivamogga, Shimoga | Aug 27, 2025
ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಕಾನೂನು ಸುವ್ಯವಸ್ಥೆ ಹಿತ ದೃಷ್ಟಿಯಿಂದಾಗಿ ಪೊಲೀಸರು ರೂಟ್ ಮಾರ್ಚ್ ನಡೆಸಿದ್ದಾರೆ. ಗುರುವಾರ ಶಿವಮೊಗ್ಗದ ರಾಗಿಗುಡ್ಡ ಮತ್ತು ಸೂಳೆಬೈಲಿನಲ್ಲಿ ಏ ಎಸ್ ಪಿ ಎ ಟಿ ಕಾರಿಯಪ್ಪ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳು ಸೇರಿದಂತೆ ಎಸ್ ಎ ಎಫ್ ಮತ್ತು ಆರ್ ಎ ಎಫ್ ತೂಕಡಿಗಳು ಪಥ ಸಂಚಲನದಲ್ಲಿ ಭಾಗವಹಿಸಿದರು.
Read More News
T & CPrivacy PolicyContact Us