ವಿಜಯಪುರ ಜಿಲ್ಲೆಯ ಸಿಂದಗಿ ನಗರದಲ್ಲಿ ನಾಯಕ ಎಂಬಾತರು ಆಕ್ರಮ ಸಾರಾಯಿ ಸಾಗಾಣಿಕೆ ಮತ್ತು ಅನಧಿಕೃತವಾಗಿ ಮದ್ಯ ಮಾರಾಟ ಮಾಡುವಾಗ ಪೊಲೀಸರು ದಾಳಿ ನಡೆಸಿ 815 ಮೌಲ್ಯದ ವಿವಿಧ ಮದ್ಯದ ಬಾಟಲಿ ವಶಕ್ಕೆ ಪಡೆಯಲಾಗಿದೆ. ಎಂದು ಸಿಂದಗಿ ಠಾಣೆಯ ಪಿ ಎಸ್ ಐ ಆರಿಫ್ ಮುಶಾಪುರಿ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ ಎಂದು ಎಸ್ ಪಿ ಲಕ್ಷ್ಮಣ ನಿಂಬರಗಿ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ..