Download Now Banner

This browser does not support the video element.

ಅಜ್ಜಂಪುರ: ಅಜ್ಜಂಪುರ ಪ.ಪಂ ಬಿಜೆಪಿ ತೆಕ್ಕೆಗೆ, ಆಡಳಿತರೂಢ ಕಾಂಗ್ರೆಸ್‌ಗೆ ಮುಖಭಂಗ

Ajjampura, Chikkamagaluru | Aug 20, 2025
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗವಾಗಿದ್ದು, ಬಿಜೆಪಿ ಗೆಲುವಿನ ನಗೆ ಬೀರಿದೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಅಜ್ಜಂಪುರ ಪಟ್ಟಣದಲ್ಲಿ ಫಲಿತಾಂಶ ಹೊರ ಬಂದಿದ್ದು ಒಟ್ಟು 11 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 6 ಸ್ಥಾನಗಳಲ್ಲಿ ಜಯ ಸಾಧಿಸಿ ಬಹುಮತ ಪಡೆದಿದೆ. ಕಾಂಗ್ರೆಸ್ 5 ಸ್ಥಾನಗಳನ್ನು ಗೆಲ್ಲಲಷ್ಟೇ ಶಕ್ತವಾಯಿತು ತರೀಕೆರೆ ಶಾಸಕ ಜಿ.ಎಚ್. ಶ್ರೀನಿವಾಸ್ ಅವರು ತೀವ್ರ ಪ್ರತಿಷ್ಠೆಗೆ ತೆಗೆದುಕೊಂಡಿದ್ದ ಈ ಚುನಾವಣೆಯಲ್ಲಿ ಪಕ್ಷದೊಳಗಿನ ಅಸಮಾಧಾನದಿಂದ ಕಾಂಗ್ರೆಸ್ ಸೋಲು ಕಂಡಿದೆ ಎನ್ನಲಾಗಿದೆ. ಜಿಲ್ಲೆಯಲ್ಲಿ 5 ಕಾಂಗ್ರೆಸ್ ಶಾಸಕರಿದ್ದರೂ, ಅಜ್ಜಂಪುರದ ಪಟ್ಟಣ ಪಂಚಾಯಿತಿ ಅಧಿಕಾರ ಹಿಡಿಯಲು ಬಿಜೆಪಿ ಯಶಸ್ವಿಯಾಗಿದ್ದು, ಮುಂದಿನ ದಿನ
Read More News
T & CPrivacy PolicyContact Us