ಕಾಂಗ್ರೆಸ್ ಪಕ್ಷವನ್ನು ಬಲಿಷ್ಠ ಗೊಳಿಸುವ ಕೆಲಸ ಮಾಡಬೇಕು: ನಗರದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಕೋಲಾರ ನಗರದಲ್ಲಿ ಗುರುವಾರ ಸಂಜೆ ನಾಲ್ಕು ಗಂಟೆಯಲ್ಲಿ ಮುಖಂಡರ ಸಭೆಯಲ್ಲಿ ಭಾಗವಹಿಸಿ ಮಾತನಾಡಿರುವ ಅವರು ಕಾಂಗ್ರೆಸ್ ಪಕ್ಷವನ್ನು ಬಲಿಷ್ಠ ಗೊಳಿಸುವುದರ ಜೊತೆಗೆ ಕಾಂಗ್ರೆಸ್ನ ಗ್ಯಾರಂಟಿ ಯೋಜನೆಗಳನ್ನು ಹಾಗೂ ಸರ್ಕಾರದ ಯೋಜನೆಗಳ ಕುರಿತು ಜನತೆಗೆ ತಲುಪಿಸುವ ಕೆಲಸಗಳನ್ನು ಯುವಕರು ಮಾಡಬೇಕೆಂದು ಕರುಳಿದ್ದಾರೆ