ನಗರದಲ್ಲಿ ಆಗಸ್ಟ್ 22 ರಂದು ವಿದ್ಯುತ್ ವ್ಯತ್ಯಯ ಆಗಸ್ಟ್ 22 ರಂದು ಬೆಳಿಗ್ಗೆ 10 ರಿಂದ ಸಂಜೆ 5:30 ಗಂಟೆಯವರೆಗೆ 66/11 ಕೆ.ವಿ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿರುವುದರಿಂದ, ವಿದ್ಯುತ್ ಸರಬರಾಜಿನಲ್ಲಿ ಅನಿಯಮಿತ ವ್ಯತ್ಯಯವಾಗಲಿದೆ. ರಾಮಾನುಜ ರಸ್ತೆ 01 ರಿಂದ 09ನೇ ಕ್ರಾಸ್ ವರೆಗೆ, ಹೊಸ ಬಂಡಿಕೇರಿ, ಜೆ.ಎಸ್.ಎಸ್. ಆಸ್ಪತ್ರೆ, ಅಗ್ರಹಾರ, ಬಸವೇಶ್ವರ ರಸ್ತೆ, ಚಾಮುಂಡಿಪುರoನ ಹಲವು ಭಾಗಗಳು, ತ್ಯಾಗರಾಜ