Download Now Banner

This browser does not support the video element.

ಕಮಲನಗರ: ಮಹಾರಾಷ್ಟ್ರದಿಂದ ಹೆಚ್ಚುವರಿ ನೀರು, ಸಂಗಮ ಸೇತುವೆ ಬಳಿ ಪೊಲೀಸ್ ಬಂದೋಬಸ್ತ್

Kamalnagar, Bidar | Sep 30, 2025
ಕಮಲನಗರ : ಮಹಾರಾಷ್ಟ್ರದಿಂದ ಮಾಂಜ್ರಾ ನದಿಗೆ ಹೆಚ್ಚುವರಿ ನೀರು ಬಿಟ್ಟ ಪರಿಣಾಮ ತಾಲೂಕಿನ ಸಂಗಮ ಸೇತುವೆ ಬಳಿ ಮುನ್ನಚ್ಚರಿಕೆ ಕ್ರಮವಾಗಿ ಪೊಲೀಸ್ ರು ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಬಿಗಿ ಬಂದೋಬಸ್ತ್ ಆಯೋಜಿಸಿದ್ದಾರೆ.
Read More News
T & CPrivacy PolicyContact Us