ದೊಡ್ಡಬಳ್ಳಾಪುರ ಮುಸ್ಲಿಂ ಬಾಂಧವರ ಪವಿತ್ರ ಈದ್ ಮಿಲಾದ್ ಹಬ್ಬವನ್ನು ದೊಡ್ಡಬಳ್ಳಾಪುರ ತಾಲೂಕಿನ ಅತ್ಯಂತ ಶ್ರದ್ಧಾಭಕ್ತಿ ಸಂಭ್ರಮದಿಂದ ಆಚರಿಸಲಾಯಿತು, ಶಾಂತಿದೂತ ಮಾನವತಾವಾದಿ ಪ್ರವಾದಿ ಮಹಮ್ಮದ್ ಪೈಗಂಬರ್ ಜನ್ಮದಿನಾಚರಣೆ ಅಂಗವಾಗಿ ಈದ್ ಮಿಲಾದ್ ಆಚರಣೆಯಲ್ಲಿ ಮುಸ್ಲಿಂ ಬಾಂಧವರು ಪರಸ್ಪರ ಈದ್ ಶುಭಾಶಯಗಳು ತಾಲೂಕಿನ ಮಸೀದಿಗಳಲ್ಲಿ ಅನ್ನ ಸಂತರ್ಪಣೆ ಮಧ್ಯಾಹ್ನ ನಂತರ ನಗರದ ಇಸ್ಲಾಂಪುರ ಜಾಮಿಯಾ ದರ್ಗಾದಿಂದ ಪೈಗಂಬರ್ ಮೆಕ್ಕಾದ ಸ್ಥಳ ಮೌಲಿತ್ ಪಾರಾಯಣದೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸು