ನೀನ್ನೆ ಸುರಿದ ಬಾರಿ ಮಳೆಯಿಂದಾಗಿ ಹಲವು ಮನೆಗಳಿಗೆ ಹಾನಿಯಾಗಿದೆ ಅಲ್ಲದೆ ಸ್ಥಳೀಯರ ಜೀವನ ಅಸ್ತವ್ಯಸ್ತಗೊಂಡಿದೆ. ಸಾರ್ವಜನಿಕರಿಗೆ ತೊಂದರೆಯಾಗಿರುತ್ತದೆ ಹಾಗೆ ನೀರಿನ ಒತ್ತಡದಿಂದ ಮನೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಘಟನೆ ನಡೆದಿದ್ದು ಈ ವಿಡಿಯೋ ಸಿ ಸಿ ಕ್ಯಾಮೆರಾದಲ್ಲಿ ಸರಿಯಾಗಿದೆ ಈ ವಿಡಿಯೋ ಇಂದು ವೈರಲ್ ಆಗಿರುತ್ತದೆ.