ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಜೇವರ್ಗಿ ಪಟ್ಟಣದಲ್ಲಿನ ಬಸ್ ನಿಲ್ದಾಣದಲ್ಲಿ ಬಸ್ ಗಳಿಲ್ಲದೆ ಬಿಕೋ ಎನ್ನುತ್ತಿರುವ ದೃಶ್ಯ ಕಂಡು ಬಂತು ಪ್ರಯಾಣಿಕರು ಬಸ್ ಗಳಿಲ್ಲದೆ ಪರದಡುತ್ತಿರುವ ದೃಶ್ಯ ಕಂಡು ಬಂತು,ಆ.5 ರಂದು ಮುಷ್ಕರ ಮಾಡಲಾಗುತ್ತಿದೆ.ಮುನ್ನೆಚ್ಚರಿಕೆಯಾಗಿ ಬಸ್ ನಿಲ್ದಾಣದ ಬಳಿ ಬಿಗಿ ಪೊಲೀಸ್ ಬಂದೋಬಸ್ತ ಮಾಡಲಾಗಿದೆ