ಸರ್ಕಾರದಿಂದ ಸಿಗುವ ಸೌಲಭ್ಯ ಗಳನ್ನು ಪಡೆದುಕೊಂಡು ಮಕ್ಕಳು ಉತ್ತಮ ಶಿಕ್ಷಣ ಪಡೆಯಲು ಸಾಧ್ಯವಿದೆ ಎಂದು ಕೊಪ್ಪಳ ನಗರ ಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಹೇಳಿದ್ದಾರೆ. ಸೆಪ್ಟೆಂಬರ್10 ರಂದು ಮಧ್ಯಾಹ್ನ 2-30 ಗಂಟೆಗೆ ಕೊಪ್ಪಳ ನಗರದಲ್ಲಿನ ಕೇಂದ್ರ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ಮಕ್ಕಳಿಗೆ ಕಲಿಕಾ ಸಾಮಗ್ರಿ ಹಾಗೂ ಸಮವಸ್ತ್ರ ವಿತರಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡೊದರು. ಸಂದರ್ಭ ಈ ಸಂದರ್ಭದಲ್ಲಿ ನಗರಸಭೆಯ ಸದಸ್ಯ ಅಜೀಮ್ ಅತ್ತಾರ್ ಅಕ್ಬರ್ ಪಾಷಾ ರಹಿಂ ಮಕಂದರ್ ಪದಂ ಚಂದ್ ಮೆಹತಾ ಮಿಸ್ಸಸ್ ಹರೀಶ್ ಮೆಹತಾ ಶಾಲೆಯ ಮುಖ್ಯಪಾದ್ಯರಾದ ಗುಲಾಂ ಹುಸೇನಿ ಉಪಸ್ಥಿತಿ