Download Now Banner

This browser does not support the video element.

ಮೈಸೂರು: ದಸರಾ ಉದ್ಘಾಟಕರು ತಾಯಿ ಚಾಮುಂಡೇಶ್ವರಿಗೆ ಗೌರವ ಕೊಟ್ಟರೆ ನಮ್ಮದೇನು ತಕರಾಗಿರಲಿಲ್ಲ: ನಗರದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

Mysuru, Mysuru | Aug 25, 2025
ದಸರಾ ಉದ್ಘಾಟನೆಗೆ ಭಾನು ಮುಸ್ತಾಕ್ ಆಹ್ವಾನ ವಿಚಾರ ಮೈಸೂರಿನಲ್ಲಿ ಸಂಸದ ಯದುವೀರ್ ಒಡೆಯರ್ ಪ್ರತಿಕ್ರಿಯೆ ಭಾನು ಮುಸ್ತಾಕ್ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ ಅವರ ಆಯ್ಕೆಯಲ್ಲಿ ನನಗೆ ಯಾವುದೇ ಅಭಿಪ್ರಾಯ ಇಲ್ಲ ಆದ್ರೆ ತಾಯಿ ಚಾಮುಂಡೇಶ್ವರಿ ಗೌರವ ಕೊಟ್ರೆ ನಮ್ಮದೇನು ತಕರಾರು ಇಲ್ಲ ನಮ್ಮ ಕನ್ನಡದ ಧ್ವಜದ ಬಣ್ಣಗಳ ಕುರಿತು ಅವರ ಹೇಳಿಕೆ ನೋಡಿದ್ದೇನೆ ಅದು ತಪ್ಪು ಅದಕ್ಕಾಗಿಯೇ ಕೆಲವರು ವಿರೋಧ ಮಾಡ್ತಿದ್ದಾರೆ ನಮ್ಮ ಧರ್ಮಕ್ಕೆ ವಿರೋಧಿಸದೆ ಅವರು ಉದ್ಘಾಟನೆ ಮಾಡಲಿ ನಮ್ಮ ಧಾರ್ಮಿಕ ಭಕ್ತಿಗೆ ಧಕ್ಕೆ ಬರಬಾರದು ಚಾಮುಂಡೇಶ್ವರಿಗೆ ಗೌರವ ಕೊಡಬೇಕು ಅದಷ್ಟೇ ನಮ್ಮ ಅಭಿಪ್ರಾಯ ನಮ್ಮ ಪಾರ್ಟಿಯ ನಿಲುವಿಗೆ ನನ್ನ ನಿಲುವು ಒಂದೇ ನಮ್ಮ ಧರ್ಮ ಗೌರವಿಸಿ ಚಾಮುಂಡೇಶ್ವರಿಗೆ ಕೊಡಬೇಕಾದ ಗೌರವವನ್ನು ಮುಸ್ತಾಕ್ ಮಾಡಲಿ ಎಂದರು.
Read More News
T & CPrivacy PolicyContact Us