Download Now Banner

This browser does not support the video element.

ಶ್ರೀನಿವಾಸಪುರ: ಜಿಲ್ಲೆಗೆ ಕೃಷ್ಣಾ ನದಿ ನೀರು ತರುವ ಪ್ರಯತ್ನ ಮಾಡುತ್ತಿದ್ದೇವೆ: ಕಲ್ಲೂರು ಗ್ರಾಮದಲ್ಲಿ ಸಂಸದ ಮಲ್ಲೇಶ್ ಬಾಬು

Srinivaspur, Kolar | Aug 25, 2025
ಕೋಲಾರ ಜಿಲ್ಲೆಗೆ ಕೃಷ್ಣಾ ನದಿ ನೀರು ತರುವ ಪ್ರಯತ್ನ ಮಾಡುತ್ತಿದ್ದೇವೆ ಸಂಸದ ಮಲ್ಲೇಶ್ ಬಾಬು ಕೋಲಾರ ಜಿಲ್ಲೆಗೆ ಕೃಷ್ಣಾ ನದಿ ನೀರು ತರುವ ಪ್ರಯತ್ನ ಮಾಡುತ್ತಿದ್ದು ಈ ಸಂಬಂಧ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುರನ್ನು ಭೇಟಿ ಮಾಡಿ ಚರ್ಚೆ ಮಾಡಲಾಗಿದೆ ಎಂದು ಸಂಸದ ಮಲ್ಲೇಶ್ ಬಾಬು ತಿಳಿಸಿದ್ದಾರೆ ಶ್ರೀನಿವಾಸಪುರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆಯಲ್ಲಿ ಮಾತಡಿದ್ದಾರೆ ಶ್ರೀನಿವಾಸಪುರ ತಾಯಿ ಮಕ್ಕಳ ಆಸ್ಪತ್ರೆಗೆ ಕೇಂದ್ರ ಸರ್ಕಾರದಲ್ಲಿ ಪ್ರಸ್ತಾವಣೆ ಸಲ್ಲಿಸಿದ್ದೇನೆ, ಮುಂದಿನ ದಿನಗಳಲ್ಲಿ ತಾಯಿ ಮಕ್ಕಳ ಆಸ್ಪತ್ರೆಗೆ ಅನುಮೋ
Read More News
T & CPrivacy PolicyContact Us